ವಿಶ್ವಮಾನವ ಎಂಬ ಪದಕ್ಕೆ ಅನ್ವರ್ಥವಾಗಿ ಬದುಕಿದವರು ಕೋಟ ಶಿವರಾಮ ಕಾರಂತರು. ಕಾರಂತರ ಆಸಕ್ತಿ ವಿಷಯಗಳಲ್ಲಿ ಸಾಹಿತ್ಯ, ರಂಗಭೂಮಿ, ಚಲನಚಿತ್ರ, ವಿಜ್ಞಾನ, ಚಿತ್ರಕಲೆ, ಸಂಗೀತ, ಶಿಕ್ಷಣ, ರಾಜಕೀಯ, ಪತ್ರಿಕೋದ್ಯಮ, ಭಾಷೆ, ಸಂಸ್ಕೃತಿ ಹೀಗೆ ಪಟ್ಟಿ ಬೆಳೆಯುತ್ತದೆ.
ಒಬ್ಬ ವ್ಯಕ್ತಿ ತನ್ನ ಜೀವತಾವಧಿಯಲ್ಲಿ ಇಷ್ಟೆಲ್ಲ ಅಭಿರುಚಿಗಳನ್ನು ಮೈಗೂಡಿಸಿಕೊಂಡು ‘ದೇಶ ಸುತ್ತು, ಕೋಶ ಓದು’ ಎಂಬುದಕ್ಕೆ ನಿದರ್ಶನದಂತೆ ಬದುಕಿದ್ದು ನಿಜಕ್ಕೂ ವಿಸ್ಮಯ. ಕಾರಂತಜ್ಜನಿಗೆ ನುಡಿ ನಮನ ಇಲ್ಲಿದೆ ಓದಿ