ನೆಗೆಟಿವ್ ಪಬ್ಲಿಸಿಟಿ ಬಿಜೆಪಿ ಸೋಲಿಗೆ ಕಾರಣ: ಎಎಪಿ

ಎಲ್ಲರ ನಿರೀಕ್ಷೆಗೂ ಮೀರಿ ದೆಹಲಿಯಲ್ಲಿ ಆಮ್ ಆದ್ಮಿ ಪಾರ್ಟಿ (ಎಎಪಿ) ಪ್ರಚಂಡ ಜಯಭೇರಿ ಬಾರಿಸಿದೆ.15 ವರ್ಷಗಳ ಕಾಲ ಆಡಳಿತ ನಡೆಸಿದ್ದ ಕಾಂಗ್ರೆಸ್, ಮೋದಿ ಅಲೆ ಲಾಭದೊಂದಿಗೆ ಕಣಕ್ಕಿಳಿದ ಬಿಜೆಪಿ ಮಕಾಡೆ ಮಲಗಿದೆ. ಎಎಪಿ ಈ ಗೆಲುವು ಇಡೀ ದೇಶಕ್ಕೆ ಹೊಸ ಹಾದಿ ತೋರಲಿದೆ.Read more : http://kannada.oneindia.com/news/bangalore/negative-publicity-let-to-bjp-rout-in-delhi-says-aap-091700.html

Author: Malenadiga

Leave a Reply

Your email address will not be published. Required fields are marked *