‘ಕಲಿಯಲು ಉತ್ಸಾಹ ಉಳ್ಳವರೇ ಕಲಿಸಲು ಯೋಗ್ಯರು’
ಕಲಿಯಲು ಉತ್ಸಾಹ ಉಳ್ಳವರೇ ಕಲಿಸಲು ಯೋಗ್ಯರು’ ರಾಮಕೃಷ್ಣ ಆಶ್ರಮದ ಸ್ವಾಮಿ ಪುರುಷೋತ್ತಮಾನಂದರು ವಿದ್ಯೆಯ ವೈಭವವನ್ನು, ಮಹತ್ವನ್ನು ಕುರಿತು ಬರೆದ ಹೊತ್ತಿಗೆಯ ಸಾಲುಗಳಿವು. ಹೌದು, ಇಂದಿನ ಶಿಕ್ಷಣ ವ್ಯವಸ್ಥೆಯಲ್ಲಿ ಯೋಗ್ಯ ಗುರುಗಳನ್ನು ಹುಡುಕುವುದೇ ಕಷ್ಟ. ಶಿಕ್ಷಕರಿಗೆ ಶಿಕ್ಷಣದ ಬಗ್ಗೆ ಒಲವು, ವಿದ್ಯಾರ್ಥಿಗಳಿಗೆ ಓದಿನ ಬಗ್ಗೆ ಕಾಳಜಿ ಕಡಿಮೆಯಾಗಿರುವುದು ಕಂಡು ಬರುತ್ತದೆ.