ಶಾಂತಿಯುತ ಕೊಡಗಿನಲ್ಲಿ ಮತ್ತೆ ಟಿಪ್ಪು ಜಯಂತಿ ವಿಚಾರದಲ್ಲಿ ಗಲಭೆಗಳು ಆಗದಂತೆ ನೋಡಿಕೊಳ್ಳಲು ಕರ್ನಾಟಕ ಸರ್ಕಾರ ಸಕಲ ಸಿದ್ಧತೆ ನಡೆಸುತ್ತಿದೆ. ಇನ್ನೊಂದೆಡೆ, ಟಿಪ್ಪು ಜಯಂತಿ ವಿರೋಧದ ಅಲೆ ಕೊಡಗಿನ ಚಳಿಗಾಲದಲ್ಲಿ ಬಿಸಿಯೇರಿಸುತ್ತಿದೆ.
ನವೆಂಬರ್ 10 ಮತ್ತೆ ಟಿಪ್ಪು ಜಯಂತಿ ಆಚರಣೆ ಕಾರ್ಯಕ್ರಮಗಳು ನಿಗದಿಯಾಗಿವೆ. ಚಿತ್ರದುರ್ಗ, ಕೊಡಗು, ಅವಿಭಜಿತ ಕನ್ನಡ ಜಿಲ್ಲೆಗಳಲ್ಲಿ ಟಿಪ್ಪು ವಿರುದ್ಧ ದನಿ ಗಟ್ಟಿಯಾಗುತ್ತಿದೆ. ಟಿಪ್ಪು ಸ್ವಾತಂತ್ರ್ಯ ಯೋಧನೇ, ಜಯಂತಿ ಆಚರಣೆ ವಿರೋಧವೇಕೆ? ಏನಿದರ ಇತಿಹಾಸ, ಹೇಗಿದೆ ಈಗಿನ ವರ್ತಮಾನ ಮುಂದೆ ಓದಿ…