Posted in News

ಆದಾಯ ತೆರಿಗೆ ರಿಟರ್ನ್ಸ್ ಕುರಿತಂತೆ ಮಹತ್ವದ ಸೂಚನೆ ಪ್ರಕಟ

ಪ್ರಸಕ್ತ ಹಣಕಾಸು ವರ್ಷದ ಆದಾಯ ತೆರಿಗೆ ರಿಟರ್ನ್ಸ್ ಗೆ ಸಂಬಂಧಿಸಿದ ವಿವಿಧ ಹೂಡಿಕೆ ಡಿಕ್ಲೇರೇಷನ್ ಸಲ್ಲಿಕೆಯ ದಿನಾಂಕವನ್ನು ಕೇಂದ್ರ ಸರ್ಕಾರ ವಿಸ್ತರಿಸಿದೆ. ಲಾಕ್‌ಡೌನ್‌ನಿಂದಾಗಿ ಆರ್ಥಿಕ ಸಂಕಷ್ಟದಲ್ಲಿರುವ ತೆರಿಗೆದಾರರಿಗೆ ನಿರಾಳವಾಗುವ ಸುದ್ದಿ ಸಿಕ್ಕಿದೆ. ಸರ್ಕಾರದಿಂದ ಸಿಗುವ…

Continue Reading...
Posted in Go-Green

ವಿಶೇಷ ಲೇಖನ: ರೈತರಿಗೆ “ಕೊರೊನಾ ರಿಲೀಫ್ ಫಂಡ್” ಅತಿ ಅಗತ್ಯ

ಜಾಗತಿಕವಾಗಿ ಜೀವ ಭಯ ಹುಟ್ಟಿಸಿರುವ ಚೀನಿ ಮೂಲದ ಕೊರೋನ ವೈರಸ್ ನಗರ ಪಟ್ಟಣಗಳಲ್ಲದೇ ಗ್ರಾಮೀಣ ಭಾಗಗಳನ್ನು ಹಿಂಡುತ್ತಿದೆ. ಕೊರೊನಾ ಸೊಂಕು ತಗುಲಿ ಸಾವಿಗೀಡಾಗುತ್ತಿರುವುದು ಒಂದೆಡೆಯಾದರೆ ಕೊರೊನಾ ತಡೆಯಲು ತೆಗೆದುಕೊಳ್ಳಲೇ ಬೇಕಾಗಿದ್ದ ಕ್ರಮಗಳಿಂದ ತೀವ್ರ ಮಟ್ಟದಲ್ಲಿ…

Continue Reading...
Posted in Uncategorized

ಕಿರಾಣಿ ಅಂಗಡಿಗಳನ್ನು ಆನ್ಲೈನ್‌ಗೆ ತರಲಿರುವ ಜಿಯೋ- ಫೇಸ್ಬುಕ್

ಜಿಯೋ ಪ್ಲಾಟ್‌ಫಾರ್ಮ್ಸ್‌ನಲ್ಲಿ ಫೇಸ್‌ಬುಕ್ ಸಂಸ್ಥೆ 43,574 ಕೋಟಿ ರೂ ಹೂಡಿಕೆ ಮಾಡುವ ಉದ್ದೇಶದ ಒಪ್ಪಂದಕ್ಕೆ ಸಹಿ ಹಾಕಿರುವುದಾಗಿ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ (“ರಿಲಯನ್ಸ್ ಇಂಡಸ್ಟ್ರೀಸ್”), ಜಿಯೋ ಪ್ಲಾಟ್‌ಫಾರ್ಮ್ಸ್ ಲಿಮಿಟೆಡ್ (“ಜಿಯೋ ಪ್ಲಾಟ್‌ಫಾರ್ಮ್ಸ್”) ಹಾಗೂ ಫೇಸ್‌ಬುಕ್,…

Continue Reading...
Posted in Uncategorized

Fact Check: ವಾಟ್ಸಾಪ್ ಟಿಕ್ ಮಾರ್ಕ್ ಕುರಿತಂತೆ ಹೀಗೊಂದು ಸುಳ್ಸುದ್ದಿ

ವಾಟ್ಸಾಪ್ ಸೇರಿದಂತೆ ಸಾಮಾಜಿಕ ಜಾಲ ತಾಣ, ಚಾಟಿಂಗ್ ಆಪ್ ಮೂಲಕ ಹಬ್ಬುತ್ತಿರುವ ಸುಳ್ಸುದ್ದಿ ವಿರುದ್ಧ ಸರ್ಕಾರ ಅಗತ್ಯ ಕ್ರಮಗಳನ್ನು ಜರುಗಿಸುತ್ತಿದೆ. ವಾಟ್ಸಾಪ್ ಕೂಡಾ ಫಾರ್ವರ್ಡ್ ಸಂದೇಶಗಳನ್ನೆಲ್ಲ ಬೇಕಾಬಿಟ್ಟಿ ಹಂಚಿಕೆ ಮಾಡುವುದಕ್ಕೆ ಕಡಿವಾಣ ಹಾಕುತ್ತಿದೆ. ಆದರೆ,…

Continue Reading...
Posted in science

ಭಾರತದಲ್ಲಿ ಸೂಪರ್ ಮೂನ್ ಗೋಚರ, ನೋಡುವುದು ಹೇಗೆ?

ಏಪ್ರಿಲ್ ತಿಂಗಳ ಈ ಚಂದ್ರ ಹೆಚ್ಚು ಪ್ರಕಾಶಮಾನವಾಗಿ, ದೊಡ್ಡ ಗಾತ್ರದಲ್ಲಿ ಕಾಣಿಸಲಿದ್ದಾನೆ ಎಂದು ಖಗೋಳ ವಿಜ್ಞಾನಿಗಳು ಹೇಳಿದ್ದಾರೆ. ಏಪ್ರಿಲ್ 8 ರ ಬೆಳಗ್ಗೆ 8 ಗಂಟೆಗೆ ಸೂಪರ್ ಮೂನ್ ಸ್ಪಷ್ಟವಾಗಿ ಗೋಚರಿಸಲಿದೆ. ಸೂರ್ಯನ ಬೆಳಕು…

Continue Reading...
Posted in Uncategorized

EPFO allows Change DoB on using Aadhaar- ಆಧಾರ್ ಬಳಸಿ ಜನ್ಮ ದಿನಾಂಕ ತಿದ್ದುಪಡಿ ಮಾಡಲು EPFO ಒಪ್ಪಿಗೆ

ಭವಿಷ್ಯ ನಿಧಿ ಚಂದಾದಾರರ ಖಾತೆಯಲ್ಲಿ ನಮೂದಿಸಿರುವ ಜನ್ಮ ದಿನಾಂಕದಲ್ಲಿ ಏನಾದರೂ ತಪ್ಪಿದ್ದು ಬದಲಾವಣೆ ಮಾಡಬೇಕಿದ್ದರೆ ತುಂಬಾ ಕಷ್ಟವಾಗುತ್ತಿತ್ತು. ಈಗ ಇದನ್ನು ಸರಿಪಡಿಸಲು ಆಧಾರ್ ಕಾರ್ಡ್ ಬಳಸಲು ಅನುಮತಿ ಸಿಕ್ಕಿದೆ. ಆಧಾರ್ ಕಾರ್ಡನ್ನು ಪುರಾವೆಯಾಗಿ ಸಲ್ಲಿಸಿ…

Continue Reading...
Posted in Uncategorized

Corona Production suspended-‘ಕೊರೊನಾ’ ಉತ್ಪಾದನೆ ಬಂದ್

ಕೊರೊನಾ ಕರಿನೆರಳು ”ಕೊರೊನಾ” ಮೇಲೆ ಬಿದ್ದಿದೆ. ಸರ್ಕಾರದ ಅದೇಶಕ್ಕೆ ಮಣಿದು ಜನಪ್ರಿಯ ಬಿಯರ್ ಕೊರೊನಾ ಉತ್ಪಾದನೆಯನ್ನು ಗ್ರುಪೊ ಮೊಡೆಲೋ ಸಂಸ್ಥೆ ಬಂದ್ ಮಾಡಿದೆ. ಕೊರೊನಾ ಉತ್ಪಾದನೆ, ಮಾರ್ಕೆಟಿಂಗ್ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಮೆಕ್ಸಿಕೋ ಸರ್ಕಾರ ನೀಡಿರುವ…

Continue Reading...
Posted in science

ಒಬ್ಬ ವ್ಯಕ್ತಿಗೆ ಕೊರೊನಾ ಎರಡು ಬಾರಿ ದಾಳಿ ಮಾಡಲು ಸಾಧ್ಯವೇ?

ಒಬ್ಬ ವ್ಯಕ್ತಿ ಮೇಲೆ ಕೊರೊನಾವೈರಸ್ ಎರಡು ಬಾರಿ ದಾಳಿ ನಡೆಸುವ ಸಾಧ್ಯತೆಯಿದೆಯೇ? ಹಾಗಾದರೇ ಅಂಥ ವ್ಯಕ್ತಿಯ ರೋಗ ನಿರೋಧಕ ಶಕ್ತಿಯ ಮೇಲೆ ಏನು ಪರಿಣಾಮ ಬೀರಲಿದೆ ಎಂಬುದು ಇನ್ನೂ ಪ್ರಶ್ನೆಯಾಗೇ ಉಳಿದಿದೆ. ಸಾರ್ವಜನಿಕರು ತಮ್ಮ…

Continue Reading...
Posted in science

Video: How to wash Hands prevent Covid19 -ವಿಡಿಯೋ: ಕೊವಿಡ್19 ಬಗ್ಗೆ ಅರಿವು; ಕೈ ತೊಳೆಯುವುದು ಹೇಗೆ?

ಕೊರೊನಾ ವೈರಸ್‌ಗೆ ಚಿಕಿತ್ಸೆ ಇನ್ನೂ ಕಂಡುಹಿಡಿಯಲಾಗಿಲ್ಲ. ಆದರೆ ರೋಗ ಹರಡದಂತೆ ಕೊಂಚ ಮಟ್ಟಿಗೆ ತಡೆಗಟ್ಟಬಹುದಾಗಿದೆ. ಕೈಕಾಲುಗಳನ್ನು ಸೋಪು, ನೀರಿನಿಂದ ಕೈತೊಳೆದುಕೊಳ್ಳಬೇಕು. ಕಣ್ಣು, ಮೂಗು, ಬಾಯಿಯನ್ನು ಕೈನಿಂದ ಮುಟ್ಟಿಕೊಳ್ಳುವುದನ್ನು ಕಡಿಮೆ ಮಾಡಬೇಕು. ವೈರಸ್ ಹರಡದಂತೆ ತಡೆಯಲು…

Continue Reading...
Posted in News

Fact Check: ಸಿಬಿಎಸ್ಇ ಕ್ಲಾಸ್ 10, 12 ರ ಪರೀಕ್ಷೆ ದಿನಾಂಕ ಘೋಷಣೆ?

ಸಿಬಿಎಸ್ಇ ಕ್ಲಾಸ್ 10 ಹಾಗೂ 12ರ ಪರೀಕ್ಷೆ ದಿನಾಂಕಗಳು ಘೋಷಣೆಯಾಗಿವೆ. ಏಪ್ರಿಲ್ 22ರಿಂದ ಪರೀಕ್ಷೆ ನಡೆಯಲಿದೆ ಎಂಬ ಸಂದೇಶ ಸಾಮಾಜಿಕ ಜಾಲ ತಾಣಗಳಲ್ಲಿ ಹಬ್ಬಿದೆ. ಆದರೆ, ಇದು ಸತ್ಯಕ್ಕೆ ದೂರವಾಗಿದೆ ಎಂಬ ಸ್ಪಷ್ಟಣೆ ಸಿಕ್ಕಿದೆ….

Continue Reading...