Posted in feature News

ಹೆಸರಲ್ಲೇನಿದೆ? 400 ಕೋಟಿ ರು ಹೆದ್ದಾರಿ ಆಸ್ತಿಗೆ ಚರಣ್ ಜೀತ್ ಸಿಂಗ್ ಬಾಸ್

ದೆಹಲಿ- ಜೈಪುರ್ ಹೆದ್ದಾರಿಯಲ್ಲಿರುವ 8 ಎಕರೆ ಭೂಮಿ ಯಾರಿಗೆ ಸೇರಿದ್ದು ಎಂಬ ಸಿವಿಎಲ್ ಕೇಸ್ ಈಗ ಭಾರತದೆಲ್ಲೆಡೆ ಚರ್ಚೆಯಾಗುತ್ತಿದೆ. ಹೆದ್ದಾರಿಯ ಭೂ ಭಾಗ ನನಗೆ ಸೇರಿದ್ದು ಎಂದು ಚರಣ್ ಜೀತ್ ಸಿಂಗ್ ಎಂಬುವರು ಮೊಕದ್ದಮೆ…

Continue Reading...
Posted in feature News

ಕ್ಯಾನ್ಸರಿಗೆ ಬಲಿಯಾದ ಮುತ್ತಪ್ಪಣ್ಣ, ಕಂಬನಿ ಮಿಡಿದ ಬಂಟರು

ಪುತ್ತೂರು ತಾಲೂಕಿನ ಕೆಯ್ಯೂರಿನ ಎನ್.ಮುತ್ತಪ್ಪ ರೈಯವರು ಕಳೆದ ಎರಡು ವರ್ಷಗಳಿಂದ ಕ್ಯಾನ್ಸರ್ ನಿಂದ ಬಳಲುತ್ತಿದ್ದರು. ಆರೋಗ್ಯದಲ್ಲಿ ಮತ್ತಷ್ಟು ಏರುಪೇರು ಉಂಟಾದ ಹಿನ್ನೆಲೆಯಲ್ಲಿ ಏಪ್ರಿಲ್ 28ರಂದು ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೇ 13ರ…

Continue Reading...
Posted in News tech

ಐಟಿ ರಿಟರ್ನ್ಸ್ ಸಲ್ಲಿಕೆ ದಿನಾಂಕ ವಿಸ್ತರಣೆ ಏನು ಲಾಭ?

ಪ್ರಧಾನಿ ಮೋದಿ ಅವರ ಆಶಯದಂತೆ ಐದು ಸ್ತಂಭಗಳನ್ನು ಬಲ ಪಡಿಸಲು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಿದರು. ಪ್ರಸಕ್ತ ಹಣಕಾಸು ವರ್ಷದ ಆದಾಯ ತೆರಿಗೆ ರಿಟರ್ನ್ಸ್…

Continue Reading...
Posted in feature News Travel

ಟರ್ಮಿನಲ್ ಕಥೆ ನೆನಪಿಸಿದ ಐಜಿಐ ವಿಮಾನ ನಿಲ್ದಾಣದಲ್ಲಿದ್ದ ಜರ್ಮನ್

ಕೊರೊನಾವೈರಸ್ ಸೋಂಕು ಹರಡದಂತೆ ಭಾರತದಲ್ಲಿ ವಿಧಿಸಿರುವ ಲಾಕ್ಡೌನ್ ಮೂರನೇ ಹಂತದಲ್ಲಿದೆ. ಈ ಅವಧಿಯಲ್ಲಿ ಭಾರತದಲ್ಲಿ ನೆಲೆಸಿದ್ದ ವಿದೇಶಿಯರಿಗೆ ತಮ್ಮ ದೇಶಕ್ಕೆ ತೆರಳಲು ಅವಕಾಶ ನೀಡಲಾಗಿತ್ತು. ಆದರೆ ಒಬ್ಬ ಜರ್ಮನ್ ಮಾತ್ರ ತನ್ನ ದೇಶಕ್ಕೆ ತೆರಳಲು…

Continue Reading...
Posted in News tech

ಪ್ರಯಾಣಿಕರ ರೈಲು ಸಂಚಾರ ಆರಂಭ, ಟಿಕೆಟ್ ಬುಕ್ ಹೇಗೆ?

ಕೊರೊನಾವೈರಸ್ ಸೋಂಕು ಹರಡದಂತೆ ಮೂರನೇ ಅವಧಿಯ ಲಾಕ್ಡೌನ್ ಜಾರಿಯಲ್ಲಿದೆ. ಈ ನಡುವೆ ಹಂತ ಹಂತವಾಗಿ ಪ್ರಯಾಣಿಕರ ರೈಲುಗಳ ಸಂಚಾರಕ್ಕೆ ಭಾರತೀಯ ರೈಲ್ವೆ ಮುಂದಾಗಿದೆ. ಮೇ 12 ರಿಂದ ಒಂದಷ್ಟು ರೈಲುಗಳು ಸಂಚಾರ ಆರಂಭಿಸಲಿವೆ. ನವದೆಹಲಿಯಿಂದ…

Continue Reading...
Posted in feature News

ಮಟ್ಕಾ ಸಾಮ್ರಾಜ್ಯದ ಮುಕುಟವಿಲ್ಲದ ಮಹಾರಾಜ ರತನ್

ಮಟಕಾ ಸಾಮ್ರಾಜ್ಯದ ಮುಕುಟವಿಲ್ಲದ ಮಹಾರಾಜ ರತನ್ ಲಾಲ್ ಖತ್ರಿ ಎಂಬ ಓಸಿ/ಮಟಕಾ ದೊರೆಯೂ ಮತ್ತವನ ಯುಗಾಂತ್ಯವಾದ ಕಥೆಯನ್ನು ವಿಸ್ತಾರವಾಗಿ ನಿಮ್ಮ ಮುಂದಿಟ್ಟಿದ್ದಾರೆ ಪತ್ರಕರ್ತ ವಿಶ್ವಾಸ್ ಭಾರದ್ವಾಜ್… ರತನ್ ಲಾಲ್ ಖತ್ರಿ.. ಈ ಹೆಸರು ದೇಶದ…

Continue Reading...
Posted in News

ವಂದೇ ಭಾರತ್ ಮಿಷನ್: ಲಂಡನ್ To ಬೆಂಗಳೂರು ಯಶಸ್ವಿ

ಕೊರೊನಾವೈರಸ್ ನಿಂದಾಗಿ ದೇಶ, ವಿದೇಶಗಳಲ್ಲಿ ಲಾಕ್ ಡೌನ್ ಜಾರಿಯಲ್ಲಿದೆ. ಈ ನಡುವೆ ವಿವಿಧ ದೇಶಗಳಲ್ಲಿಸಿಲುಕಿರುವ ಭಾರತೀಯರನ್ನು ಕರೆತರಲು ಭಾರತೀಯ ಸರ್ಕಾರವು ವಂದೇ ಭಾರತ್ ಮಿಷನ್ ಹಮ್ಮಿಕೊಂಡಿದೆ. ಇದರ ಭಾಗವಾಗಿ ಲಂಡನ್ನಿಂದ ಕನ್ನಡಿಗರು ಸೇರಿದಂತೆ 323…

Continue Reading...
Posted in News software tech

ತುಳುವೆರೆಗು ಎಡ್ಡೆ ಸುದ್ದಿ, ಪದ ತುಳು ಆಂಡ್ರಾಯ್ಡ್ App ತೂಲೆ

ಕನ್ನಡ ಸೇರಿದಂತೆ ಹಲವು ಭಾರತೀಯ ಭಾಷೆಗಳಲ್ಲಿ text editor ಸಾಧ್ಯವಾಗಿಸಿರುವ ‘ಪದ’ ತಂತ್ರಾಂಶದಲ್ಲಿ ಮುಖ್ಯವಾಗಿ ಕನ್ನಡಕ್ಕೆ ಹಲವು ರೀತಿಯ ವಿಶೇಷ ಸೌಲಭ್ಯಗಳನ್ನು ಒದಗಿಸಿದೆ. ವಿಂಡೋಸ್ ಅಥವಾ ಲಿನಾಕ್ಸ್ ಆವೃತ್ತಿಯಲ್ಲಿ ಪದ ತಂತ್ರಾಂಶ ಉಚಿತವಾಗಿ ಡೌನ್…

Continue Reading...
Posted in News tech

ಆರೋಗ್ಯ ಸೇತು ಅಪ್ಲಿಕೇಷನ್ ಬಳಸಲು ಡಯಲ್ 1921

ಸ್ಮಾರ್ಟ್ ಫೋನ್ ಇಲ್ಲದವರು ಕೂಡಾ ಇನ್ಮುಂದೆ ಆರೋಗ್ಯ ಸೇತು ಆಪ್ಲಿಕೇಷನ್ ಬಳಸಬಹುದಾಗಿದೆ. ಕೇಂದ್ರ ಸರ್ಕಾರವು ಈಗ ಐವಿಆರ್ ಎಸ್ ಸರ್ವೀಸ್ ಮೂಲಕ ಆರೋಗ್ಯ ಸೇತು ಅಪ್ಲಿಕೇಷನ್ ಸೌಲಭ್ಯ ಪಡೆಯುವಂತೆ ಮಾಡಿದೆ. ಹೀಗಾಗಿ, ಇನ್ಮುಂದೆ ಫೀಚರ್…

Continue Reading...
Posted in News

ದೇಶದಾದ್ಯಂತ 10ನೇ ತರಗತಿ ಪರೀಕ್ಷೆ ರದ್ದುಗೊಳಿಸಿದ ಸರ್ಕಾರ

ಈಶಾನ್ಯ ದೆಹಲಿ ಪ್ರದೇಶವೊಂದನ್ನು ಬಿಟ್ಟು, ದೇಶದೆಲ್ಲೆಡೆ 10ನೇ ತರಗತಿ ಬೋರ್ಡ್ ಪರೀಕ್ಷೆಯನ್ನು ರದ್ದುಗೊಳಿಸಿ ಕೇಂದ್ರ ಗೃಹಸಚಿವಾಲಯ(MHRD) ಆದೇಶವನ್ನು ಹೊರಡಿಸಿದೆ. ಈ ಆದೇಶ ಸಿಬಿಎಸ್ ಇಯ ಎಲ್ಲಾ ವಿದ್ಯಾಸಂಸ್ಥೆಗಳಿಗೆ ಅನ್ವಯವಾಗಲಿದೆ. ಸೆಂಟ್ರಲ್ ಬೋರ್ಡ್ ಆಫ್ ಸೆಕಂಡರಿ…

Continue Reading...