Category: News
News Plus updates, features
ಕೋವಿಡ್19 ನಡುವೆ ಬೆಂಗಳೂರಿನ ವಸತಿ, ಅಪಾರ್ಟ್ಮೆಂಟ್ ಬೆಲೆ ಏರಿಕೆ
ಕೋವಿಡ್-19 ಸಾಂಕ್ರಾಮಿಕದ ನಡುವೆಯೂ ಬೆಂಗಳೂರು ವಸತಿ ಆಸ್ತಿ ಬೆಲೆ ಕಳೆದ ವರ್ಷಕ್ಕೆ ಹೋಲಿಸಿದರೆ ಮೊದಲ ತ್ರೈಮಾಸಿಕದಲ್ಲಿ ಶೇಕಡ 2.9ರಷ್ಟು ಹೆಚ್ಚಿದೆ. ಮೂಲಸೌಕರ್ಯ ಅಭಿವೃದ್ಧಿ ಮತ್ತು ಅಸಂಖ್ಯಾತ ಐಟಿ ಹಾಗೂ ಐಟಿಇಎಸ್ ಸಂಸ್ಥೆಗಳ ಇರುವಿಕೆ ಇದಕ್ಕೆ…
ಕರ್ನಾಟಕ ಪ್ರವೇಶಿಸಿದ ಇ ಕಿರಾಣಿ ಸಂಸ್ಥೆ ಡೀಲ್ ಶೇರ್
‘ಕರ್ನಾಟಕದಲ್ಲಿ ಸೇವೆಯನ್ನು ಆರಂಭಿಸುತ್ತಿರುವುದು ನಮಗೆ ಸಂತಸ ಮೂಡಿಸಿದೆ. ಲಾಕ್‍ಡೌನ್‍ನ ಈ ಅವಧಿಯಲ್ಲಿ ಪ್ರಮುಖ ಸಿಬ್ಬಂದಿಯ ಸಂಚಾರಕ್ಕೆ ಕಷ್ಟಕರವಾಗಿದೆ ಆದರೂ, ನಾವು ಉತ್ತಮ ಸೇವೆ ಮೂಲಕ ಗಣನೀಯ ಪರಿಣಾಮ ಉಂಟು ಮಾಡುವ ವಿಶ್ವಾಸದಲ್ಲಿದ್ದೇವೆ. ಮುಖ್ಯವಾಗಿ ಈ…
ಉತ್ತರ ಕೊರಿಯಾದ ಅಧ್ಯಕ್ಷ ಕಿಮ್ ಶವಪೆಟ್ಟಿಗೆ ರಹಸ್ಯ ಬಯಲು
ವಿಶ್ವದ ಬಲಿಷ್ಠ ರಾಷ್ಟ್ರಗಳಿಗೆ ಸವಾಲು ಹಾಕಿರುವ ಉತ್ತರ ಕೊರಿಯಾ ಅಧ್ಯಕ್ಷ ಕಿಮ್ ಜಾಂಗ್ ಉನ್ ಇನ್ನಿಲ್ಲ ಎಂಬ ಸುದ್ದಿ ಹಾಗೂ ಅದಕ್ಕೆ ಸಂಬಂಧಪಟ್ಟ ಚಿತ್ರಗಳು ಸಾಮಾಜಿಕ ಜಾಲ ತಾಣಗಳಲ್ಲಿ ಅತ್ಯಂತ ವೇಗವಾಗಿ, ಅತಿ ಹೆಚ್ಚು…
6.3 ಲಕ್ಷ ಪಿಂಚಣಿದಾರರಿಗೆ ನೆಮ್ಮದಿ ಸುದ್ದಿ ಕೊಟ್ಟ EPFO
ಪಿಂಚಣಿದಾರರಿಗೆ ಉದ್ಯೋಗಿಗಳ ಭವಿಷ್ಯ ನಿಧಿ ಸಂಘಟನೆ(ಇಪಿಎಫ್ ಒ) ಶುಭ ಸುದ್ದಿ ನೀಡಿದೆ. ಮೇ 1ರಿಂದ ಮುಂಗಡ ಮೊತ್ತ (Restored Pension)ವನ್ನು ನೀಡುವುದಾಗಿ ಘೋಷಿಸಿದೆ. ಒಂದೇ ಕಂತಿನಲ್ಲಿ ಪಿಂಚಣಿ ಮೊತ್ತವನ್ನು ನೀಡಲಾಗುತ್ತಿದ್ದು, 15 ವರ್ಷಗಳ ಬಳೀಕ್…
ಯಾಹೂ! ಲಾಕ್ಡೌನ್ ಟೈಮಲ್ಲಿ ಭಾರತೀಯರು ಏನೇನು ಹುಡುಕಾಟಿದ್ರು
ಸಾಮಾಜಿಕ ಜಾಲ ತಾಣ, ಸರ್ಚ್ ಇಂಜಿಂಗ್ ಗಳಲ್ಲಿ ಭಾರತೀಯರು ಹೆಚ್ಚೆಚ್ಚು ಹುಡುಕಾಟ ನಡೆಸಿದ್ದು ಯಾವುದರ ಬಗ್ಗೆ? ಏನೆಲ್ಲ ಹೊಸ ಅಭ್ಯಾಸ ಬೆಳೆಸಿಕೊಂಡಿದ್ದಾರೆ? ಕೊರೊನಾ ಬಗ್ಗೆ ಕೂಡಾ ಹೆಚ್ಚೆಚ್ಚು ಹುಡುಕಾಡಿ ಮಾಹಿತಿ ತಿಳಿದುಕೊಂಡಿದ್ದಾರೆ ಎಂದು ಸರ್ಚ್…
#LifeAfterCorona: ದೇಶಿ ಉತ್ಪನ್ನ, ದೇಶಿ ಪ್ರತಿಭೆಗೆ ಬೆಲೆ ಸಿಗುವಂತಾಗಲಿ
ಒನ್ಇಂಡಿಯಾ ಕನ್ನಡ’ #LifeAfterCorona, #ಕೊರೊನಾನಂತರದಬದುಕು ಹ್ಯಾಶ್‌ಟ್ಯಾಗ್ ಅಡಿಯಲ್ಲಿ ತಜ್ಞರು, ಆಲೋಚನೆ ಮಾಡುವವರಿಂದ ಕೊರೊನಾ ನಂತರದ ಬದುಕು ಹೇಗಿರಬಹುದು? ಎಂಬ ಪ್ರಶ್ನೆಗೆ ಅಭಿಪ್ರಾಯ ಸಂಗ್ರಹ ಅಭಿಯಾನ ಆರಂಭಿಸಿದೆ. ಕೊರೊನಾವೈರಸ್ ಭೀತಿಯಿಂದ ಬದುಕು ಉಳಿಸಿಕೊಳ್ಳಲು ಜನ ಹೆಣಗುತ್ತಿದ್ದಾರೆ….
#LifeAfterCorona: ನಿಮಗಾಗಿ, ನಿಮ್ಮವರ ಒಳಿತಿಗಾಗಿ ಮುಂಜಾಗ್ರತೆ ವಹಿಸಿ
ಈ ಕೊರೊನಾ ವೈರಸ್ ಹಬ್ಬಿದ ಕಡೆಯಲ್ಲೆಲ್ಲ 98% ಜನರಲ್ಲಿ ಒಂಥದರದ ದುಗುಡ, ಆರೋಗ್ಯದ ಬಗ್ಗೆ ಧಿಡೀರ್ ಕಾಳಜಿ, ಭವಿಷ್ಯದ ದಿನಗಳ ಬಗ್ಗೆ ಅತಂತ್ರತೆ ಮತ್ತು ಸ್ವಲ್ಪೇ ಸ್ವಲ್ಪ ಮಟ್ಟಿಗಾದರೂ ಸರಿ ತುಸು ನೆಮ್ಮದಿಯನ್ನು ತುಂಬಿದೆ….
ಕಿರಾಣಿ ಅಂಗಡಿಗಳನ್ನು ಆನ್ಲೈನ್‌ಗೆ ತರಲಿರುವ ಜಿಯೋ- ಫೇಸ್ಬುಕ್
ಜಿಯೋ ಪ್ಲಾಟ್‌ಫಾರ್ಮ್ಸ್‌ನಲ್ಲಿ ಫೇಸ್‌ಬುಕ್ ಸಂಸ್ಥೆ 43,574 ಕೋಟಿ ರೂ ಹೂಡಿಕೆ ಮಾಡುವ ಉದ್ದೇಶದ ಒಪ್ಪಂದಕ್ಕೆ ಸಹಿ ಹಾಕಿರುವುದಾಗಿ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ (“ರಿಲಯನ್ಸ್ ಇಂಡಸ್ಟ್ರೀಸ್”), ಜಿಯೋ ಪ್ಲಾಟ್‌ಫಾರ್ಮ್ಸ್ ಲಿಮಿಟೆಡ್ (“ಜಿಯೋ ಪ್ಲಾಟ್‌ಫಾರ್ಮ್ಸ್”) ಹಾಗೂ ಫೇಸ್‌ಬುಕ್,…
ಆದಾಯ ತೆರಿಗೆ ರಿಟರ್ನ್ಸ್ ಕುರಿತಂತೆ ಮಹತ್ವದ ಸೂಚನೆ ಪ್ರಕಟ
ಪ್ರಸಕ್ತ ಹಣಕಾಸು ವರ್ಷದ ಆದಾಯ ತೆರಿಗೆ ರಿಟರ್ನ್ಸ್ ಗೆ ಸಂಬಂಧಿಸಿದ ವಿವಿಧ ಹೂಡಿಕೆ ಡಿಕ್ಲೇರೇಷನ್ ಸಲ್ಲಿಕೆಯ ದಿನಾಂಕವನ್ನು ಕೇಂದ್ರ ಸರ್ಕಾರ ವಿಸ್ತರಿಸಿದೆ. ಲಾಕ್‌ಡೌನ್‌ನಿಂದಾಗಿ ಆರ್ಥಿಕ ಸಂಕಷ್ಟದಲ್ಲಿರುವ ತೆರಿಗೆದಾರರಿಗೆ ನಿರಾಳವಾಗುವ ಸುದ್ದಿ ಸಿಕ್ಕಿದೆ. ಸರ್ಕಾರದಿಂದ ಸಿಗುವ…
#LifeAfterCorona: Science is God ಎಂದ ಮಠ ಗುರುಪ್ರಸಾದ್
ಲಾಕ್ಡೌನ್ ಪರಿಸ್ಥಿತಿಯಲ್ಲಿರುವ ನಮ್ಮ ಜನ ಸಮುದಾಯಕ್ಕೆ ನಿಯಮ ಪಾಲನೆ ಸಂಕಲ್ಪ ನಿಷ್ಠ ಬೇಕಿದೆ. ಮುಂದೇನು ಎಂಬುದರ ಬಗ್ಗೆ ಮುನ್ನೋಟಗಳು ಬೇಕಿವೆ. ದೂರದೃಷ್ಟಿಯಿಂದ ಕೂಡಿರುವ ಸಲಹೆ, ಸೂಚನೆಗಳು ಜನರಲ್ಲಿ ಆತ್ಮವಿಶ್ವಾಸ ತುಂಬಬಹುದು, ಅತ್ಯಂತ ಕೆಟ್ಟ ಸನ್ನಿವೇಶವನ್ನು…
ಇತ್ತೀಚಿನ ಲೇಖನಗಳು