Category: News
News Plus updates, features
ಕೊವಿಡ್19: ಕೆಲಸದಿಂದ ವಜಾಗೊಂಡ ಟೆಕ್ಕಿ ದೀಪಾ ಬರೆದ ಪತ್ರ
ದೇಶದ ಐಟಿ ರಾಜಧಾನಿ ಬೆಂಗಳೂರು ನಗರದಲ್ಲಿ ಕೊರೊನಾವೈರಸ್ ದೆಸೆಯಿಂದ ಉದ್ಯೋಗ ಕಡಿತ ಆರಂಭವಾಗಿದೆಯೇ? ಯಾವುದೇ ಕಾರಣವಿಲ್ಲದೆ, ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ ಎಂದು ಟೆಕ್ಕಿಗಳಿಗೆ ಪಿಂಕ್ ಸ್ಲಿಪ್ ನೀಡಲಾಗುತ್ತಿದೆಯೇ? ಈ ರೀತಿ ಸುದ್ದಿ ವರ್ಕ್ ಫ್ರಂ…
Fake news: ಸರ್ಕಾರಿ ನೌಕರರ ಪಿಂಚಣಿ ಮೊತ್ತ ಕಡಿತವಿಲ್ಲ!
ಕೊರೊನಾವೈರಸ್ ಹರಡದಂತೆ ಲಾಕ್ಡೌನ್ ವಿಧಿಸಿರುವುದರಿಂದ ಆರ್ಥಿಕ ಸಂಕಷ್ಟ ಎದುರಾಗಿದ್ದು, ಇದನ್ನು ಸರಿದೂಗಿಸಲು ಸರ್ಕಾರಿ ನೌಕರರ ಪಿಂಚಣಿ ಮೊತ್ತದಲ್ಲಿ ಇಂತಿಷ್ಟು ಮೊತ್ತ ಕಡಿತಗೊಳಿಸಲಾಗುತ್ತದೆ ಎಂಬ ಸುದ್ದಿ ಮತ್ತೊಮ್ಮೆ ಸಾಮಾಜಿಕ ಜಾಲ ತಾಣಗಳಲ್ಲಿ ಹಬ್ಬುತ್ತಿದೆ. ನಗದು ಸಂರಕ್ಷಣೆಗಾಗಿ…
ಆದಾಯ ತೆರಿಗೆ ರಿಟರ್ನ್ಸ್ ಕುರಿತಂತೆ ಮಹತ್ವದ ಸೂಚನೆ ಪ್ರಕಟ
ಪ್ರಸಕ್ತ ಹಣಕಾಸು ವರ್ಷದ ಆದಾಯ ತೆರಿಗೆ ರಿಟರ್ನ್ಸ್ ಗೆ ಸಂಬಂಧಿಸಿದ ವಿವಿಧ ಹೂಡಿಕೆ ಡಿಕ್ಲೇರೇಷನ್ ಸಲ್ಲಿಕೆಯ ದಿನಾಂಕವನ್ನು ಕೇಂದ್ರ ಸರ್ಕಾರ ವಿಸ್ತರಿಸಿದೆ. ಲಾಕ್‌ಡೌನ್‌ನಿಂದಾಗಿ ಆರ್ಥಿಕ ಸಂಕಷ್ಟದಲ್ಲಿರುವ ತೆರಿಗೆದಾರರಿಗೆ ನಿರಾಳವಾಗುವ ಸುದ್ದಿ ಸಿಕ್ಕಿದೆ. ಸರ್ಕಾರದಿಂದ ಸಿಗುವ…
Fact Check: ಸಿಬಿಎಸ್ಇ ಕ್ಲಾಸ್ 10, 12 ರ ಪರೀಕ್ಷೆ ದಿನಾಂಕ ಘೋಷಣೆ?
ಸಿಬಿಎಸ್ಇ ಕ್ಲಾಸ್ 10 ಹಾಗೂ 12ರ ಪರೀಕ್ಷೆ ದಿನಾಂಕಗಳು ಘೋಷಣೆಯಾಗಿವೆ. ಏಪ್ರಿಲ್ 22ರಿಂದ ಪರೀಕ್ಷೆ ನಡೆಯಲಿದೆ ಎಂಬ ಸಂದೇಶ ಸಾಮಾಜಿಕ ಜಾಲ ತಾಣಗಳಲ್ಲಿ ಹಬ್ಬಿದೆ. ಆದರೆ, ಇದು ಸತ್ಯಕ್ಕೆ ದೂರವಾಗಿದೆ ಎಂಬ ಸ್ಪಷ್ಟಣೆ ಸಿಕ್ಕಿದೆ….
ಚುನಾವಣೆಯಲ್ಲಿ ಅಭ್ಯರ್ಥಿಗಳನ್ನು ತಿರಸ್ಕರಿಸುವ ಹಕ್ಕು (49-O) ಬಗ್ಗೆ ತಿಳಿಯಿರಿ
ನಾಗರಿಕ ಸಮಾಜದ ಜವಾಬ್ದಾರಿಯುತ ಮತದಾರನೊಬ್ಬನಿಗೆ ತನ್ನ ಕ್ಷೇತ್ರದ ಎಲ್ಲಾ ಅಭ್ಯರ್ಥಿಗಳನ್ನು ತಿರಸ್ಕರಿಸುವ ಹಕ್ಕನ್ನು ಮಾತ್ರ ನೀಡಲು ಸರ್ಕಾರವಾಗಲಿ, ಆಯೋಗವಾಗಲಿ ಹಿಂದೇಟು ಹಾಕುತ್ತಾ ಬಂದಿದೆ. ಎಲೆಕ್ಟ್ರಾನಿಕ್ ಮತಯಂತ್ರ(ಇವಿಎಂ) ಗಳಲ್ಲಿ ಅಭ್ಯರ್ಥಿ ತಿರಸ್ಕರಿಸಲು ಒಂದು ಪ್ರತ್ಯೇಕ ಬಟನ್…
ಟಿಪ್ಪು ಸ್ವಾತಂತ್ರ್ಯ ಯೋಧನೇ, ಜಯಂತಿ ಆಚರಣೆ ವಿರೋಧವೇಕೆ?-Why Kodavas oppose Tipu Jayanti
ಶಾಂತಿಯುತ ಕೊಡಗಿನಲ್ಲಿ ಮತ್ತೆ ಟಿಪ್ಪು ಜಯಂತಿ ವಿಚಾರದಲ್ಲಿ ಗಲಭೆಗಳು ಆಗದಂತೆ ನೋಡಿಕೊಳ್ಳಲು ಕರ್ನಾಟಕ ಸರ್ಕಾರ ಸಕಲ ಸಿದ್ಧತೆ ನಡೆಸುತ್ತಿದೆ. ಇನ್ನೊಂದೆಡೆ, ಟಿಪ್ಪು ಜಯಂತಿ ವಿರೋಧದ ಅಲೆ ಕೊಡಗಿನ ಚಳಿಗಾಲದಲ್ಲಿ ಬಿಸಿಯೇರಿಸುತ್ತಿದೆ. ನವೆಂಬರ್ 10 ಮತ್ತೆ…
ಇತ್ತೀಚಿನ ಲೇಖನಗಳು