ಪ್ರಯಾಣಿಕರ ರೈಲು ಸಂಚಾರ ಆರಂಭ, ಟಿಕೆಟ್ ಬುಕ್ ಹೇಗೆ?
ಕೊರೊನಾವೈರಸ್ ಸೋಂಕು ಹರಡದಂತೆ ಮೂರನೇ ಅವಧಿಯ ಲಾಕ್ಡೌನ್ ಜಾರಿಯಲ್ಲಿದೆ. ಈ ನಡುವೆ ಹಂತ ಹಂತವಾಗಿ ಪ್ರಯಾಣಿಕರ ರೈಲುಗಳ ಸಂಚಾರಕ್ಕೆ ಭಾರತೀಯ ರೈಲ್ವೆ ಮುಂದಾಗಿದೆ. ಮೇ 12 ರಿಂದ ಒಂದಷ್ಟು ರೈಲುಗಳು ಸಂಚಾರ ಆರಂಭಿಸಲಿವೆ. ನವದೆಹಲಿಯಿಂದ…
ಮಟ್ಕಾ ಸಾಮ್ರಾಜ್ಯದ ಮುಕುಟವಿಲ್ಲದ ಮಹಾರಾಜ ರತನ್
ಮಟಕಾ ಸಾಮ್ರಾಜ್ಯದ ಮುಕುಟವಿಲ್ಲದ ಮಹಾರಾಜ ರತನ್ ಲಾಲ್ ಖತ್ರಿ ಎಂಬ ಓಸಿ/ಮಟಕಾ ದೊರೆಯೂ ಮತ್ತವನ ಯುಗಾಂತ್ಯವಾದ ಕಥೆಯನ್ನು ವಿಸ್ತಾರವಾಗಿ ನಿಮ್ಮ ಮುಂದಿಟ್ಟಿದ್ದಾರೆ ಪತ್ರಕರ್ತ ವಿಶ್ವಾಸ್ ಭಾರದ್ವಾಜ್… ರತನ್ ಲಾಲ್ ಖತ್ರಿ.. ಈ ಹೆಸರು ದೇಶದ…
ವಂದೇ ಭಾರತ್ ಮಿಷನ್: ಲಂಡನ್ To ಬೆಂಗಳೂರು ಯಶಸ್ವಿ
ಕೊರೊನಾವೈರಸ್ ನಿಂದಾಗಿ ದೇಶ, ವಿದೇಶಗಳಲ್ಲಿ ಲಾಕ್ ಡೌನ್ ಜಾರಿಯಲ್ಲಿದೆ. ಈ ನಡುವೆ ವಿವಿಧ ದೇಶಗಳಲ್ಲಿಸಿಲುಕಿರುವ ಭಾರತೀಯರನ್ನು ಕರೆತರಲು ಭಾರತೀಯ ಸರ್ಕಾರವು ವಂದೇ ಭಾರತ್ ಮಿಷನ್ ಹಮ್ಮಿಕೊಂಡಿದೆ. ಇದರ ಭಾಗವಾಗಿ ಲಂಡನ್ನಿಂದ ಕನ್ನಡಿಗರು ಸೇರಿದಂತೆ 323…
7 ದಿನಗಳಲ್ಲಿ 6000 ಕಿ.ಮೀ ಕ್ರಮಿಸಿದ ಈತ ಅಸಾಮಾನ್ಯ!
ಎಲ್ಲರಂತೆ ಗೂಡು ಕಟ್ಟುವ ಅಭ್ಯಾಸವಂತೂ ಇಲ್ಲ, ಅವರಿವರ ಮನೆಯಲ್ಲಿ ಹೊಟ್ಟೆಹೊರೆಯುವುದು ರೂಢಿಗತವಾಗಿ ಬಂದಿದೆ. ಅದು ಈ ಸೀಸನ್ ನಲ್ಲಿ ಅಲೆಮಾರಿಯಂತೆ ಸುತ್ತುವ ಮಹಾ ವಲಸಿಗರಿಗೆ ಪೈಪೋಟಿ ನೀಡಬಲ್ಲವನು ಈತ. ಇವನೇ ಒನೊನ್ ಕೋಗಿಲೆ. ಎಲ್ಲರಂತೆ…
ತುಳುವೆರೆಗು ಎಡ್ಡೆ ಸುದ್ದಿ, ಪದ ತುಳು ಆಂಡ್ರಾಯ್ಡ್ App ತೂಲೆ
ಕನ್ನಡ ಸೇರಿದಂತೆ ಹಲವು ಭಾರತೀಯ ಭಾಷೆಗಳಲ್ಲಿ text editor ಸಾಧ್ಯವಾಗಿಸಿರುವ ‘ಪದ’ ತಂತ್ರಾಂಶದಲ್ಲಿ ಮುಖ್ಯವಾಗಿ ಕನ್ನಡಕ್ಕೆ ಹಲವು ರೀತಿಯ ವಿಶೇಷ ಸೌಲಭ್ಯಗಳನ್ನು ಒದಗಿಸಿದೆ. ವಿಂಡೋಸ್ ಅಥವಾ ಲಿನಾಕ್ಸ್ ಆವೃತ್ತಿಯಲ್ಲಿ ಪದ ತಂತ್ರಾಂಶ ಉಚಿತವಾಗಿ ಡೌನ್…
ಆರೋಗ್ಯ ಸೇತು ಅಪ್ಲಿಕೇಷನ್ ಬಳಸಲು ಡಯಲ್ 1921
ಸ್ಮಾರ್ಟ್ ಫೋನ್ ಇಲ್ಲದವರು ಕೂಡಾ ಇನ್ಮುಂದೆ ಆರೋಗ್ಯ ಸೇತು ಆಪ್ಲಿಕೇಷನ್ ಬಳಸಬಹುದಾಗಿದೆ. ಕೇಂದ್ರ ಸರ್ಕಾರವು ಈಗ ಐವಿಆರ್ ಎಸ್ ಸರ್ವೀಸ್ ಮೂಲಕ ಆರೋಗ್ಯ ಸೇತು ಅಪ್ಲಿಕೇಷನ್ ಸೌಲಭ್ಯ ಪಡೆಯುವಂತೆ ಮಾಡಿದೆ. ಹೀಗಾಗಿ, ಇನ್ಮುಂದೆ ಫೀಚರ್…
ದೇಶದಾದ್ಯಂತ 10ನೇ ತರಗತಿ ಪರೀಕ್ಷೆ ರದ್ದುಗೊಳಿಸಿದ ಸರ್ಕಾರ
ಈಶಾನ್ಯ ದೆಹಲಿ ಪ್ರದೇಶವೊಂದನ್ನು ಬಿಟ್ಟು, ದೇಶದೆಲ್ಲೆಡೆ 10ನೇ ತರಗತಿ ಬೋರ್ಡ್ ಪರೀಕ್ಷೆಯನ್ನು ರದ್ದುಗೊಳಿಸಿ ಕೇಂದ್ರ ಗೃಹಸಚಿವಾಲಯ(MHRD) ಆದೇಶವನ್ನು ಹೊರಡಿಸಿದೆ. ಈ ಆದೇಶ ಸಿಬಿಎಸ್ ಇಯ ಎಲ್ಲಾ ವಿದ್ಯಾಸಂಸ್ಥೆಗಳಿಗೆ ಅನ್ವಯವಾಗಲಿದೆ. ಸೆಂಟ್ರಲ್ ಬೋರ್ಡ್ ಆಫ್ ಸೆಕಂಡರಿ…
ಕೋವಿಡ್19 ನಡುವೆ ಬೆಂಗಳೂರಿನ ವಸತಿ, ಅಪಾರ್ಟ್ಮೆಂಟ್ ಬೆಲೆ ಏರಿಕೆ
ಕೋವಿಡ್-19 ಸಾಂಕ್ರಾಮಿಕದ ನಡುವೆಯೂ ಬೆಂಗಳೂರು ವಸತಿ ಆಸ್ತಿ ಬೆಲೆ ಕಳೆದ ವರ್ಷಕ್ಕೆ ಹೋಲಿಸಿದರೆ ಮೊದಲ ತ್ರೈಮಾಸಿಕದಲ್ಲಿ ಶೇಕಡ 2.9ರಷ್ಟು ಹೆಚ್ಚಿದೆ. ಮೂಲಸೌಕರ್ಯ ಅಭಿವೃದ್ಧಿ ಮತ್ತು ಅಸಂಖ್ಯಾತ ಐಟಿ ಹಾಗೂ ಐಟಿಇಎಸ್ ಸಂಸ್ಥೆಗಳ ಇರುವಿಕೆ ಇದಕ್ಕೆ…
ಕರ್ನಾಟಕ ಪ್ರವೇಶಿಸಿದ ಇ ಕಿರಾಣಿ ಸಂಸ್ಥೆ ಡೀಲ್ ಶೇರ್
‘ಕರ್ನಾಟಕದಲ್ಲಿ ಸೇವೆಯನ್ನು ಆರಂಭಿಸುತ್ತಿರುವುದು ನಮಗೆ ಸಂತಸ ಮೂಡಿಸಿದೆ. ಲಾಕ್ಡೌನ್ನ ಈ ಅವಧಿಯಲ್ಲಿ ಪ್ರಮುಖ ಸಿಬ್ಬಂದಿಯ ಸಂಚಾರಕ್ಕೆ ಕಷ್ಟಕರವಾಗಿದೆ ಆದರೂ, ನಾವು ಉತ್ತಮ ಸೇವೆ ಮೂಲಕ ಗಣನೀಯ ಪರಿಣಾಮ ಉಂಟು ಮಾಡುವ ವಿಶ್ವಾಸದಲ್ಲಿದ್ದೇವೆ. ಮುಖ್ಯವಾಗಿ ಈ…
ಉತ್ತರ ಕೊರಿಯಾದ ಅಧ್ಯಕ್ಷ ಕಿಮ್ ಶವಪೆಟ್ಟಿಗೆ ರಹಸ್ಯ ಬಯಲು
ವಿಶ್ವದ ಬಲಿಷ್ಠ ರಾಷ್ಟ್ರಗಳಿಗೆ ಸವಾಲು ಹಾಕಿರುವ ಉತ್ತರ ಕೊರಿಯಾ ಅಧ್ಯಕ್ಷ ಕಿಮ್ ಜಾಂಗ್ ಉನ್ ಇನ್ನಿಲ್ಲ ಎಂಬ ಸುದ್ದಿ ಹಾಗೂ ಅದಕ್ಕೆ ಸಂಬಂಧಪಟ್ಟ ಚಿತ್ರಗಳು ಸಾಮಾಜಿಕ ಜಾಲ ತಾಣಗಳಲ್ಲಿ ಅತ್ಯಂತ ವೇಗವಾಗಿ, ಅತಿ ಹೆಚ್ಚು…
ಇತ್ತೀಚಿನ ಲೇಖನಗಳು