ಆರೋಗ್ಯ ಸೇತು App ಡೌನ್ಲೋಡ್ ಮಾಡಿಕೊಳ್ಳೋದು ಹೇಗೆ?
ಕೊರೊನಾವೈರಸ್ ವಿರುದ್ಧ ನಿರ್ಣಾಯಕ ಹೋರಾಟದಲ್ಲಿ ಸಾರ್ವಜನಿಕರ ಸಹಕಾರವನ್ನು ಮತ್ತೊಮ್ಮೆ ಕೇಂದ್ರ ಸರ್ಕಾರವು ಬಯಸಿವೆ. ಪ್ರಧಾನಿ ನರೇಂದ್ರ ಮೋದಿ ಅವರು ಎರಡನೇ ಅವಧಿಗೆ ಲಾಕ್ಡೌನ್ ವಿಸ್ತರಣೆ ಮಾಡಿ ಮಾತನಾಡುತ್ತಾ, ಆರೋಗ್ಯ ಸೇತು ಅಪ್ಲಿಕೇಷನ್ ಡೌನ್ಲೋಡ್ ಮಾಡಿಕೊಂಡು…
ಲಾಕ್ಡೌನ್ ಸಂದರ್ಭದಲ್ಲಿ ಸಿಬ್ಬಂದಿಗೆ ಪೂರ್ತಿ ಸಂಬಳ ನೀಡಿ: FKCCI
ಕೊರನಾವೈರಸ್ ಸೋಂಕು ಹರಡದಂತೆ ಲಾಕ್ ಡೌನ್ ಮಾಡಿರುವುದರಿಂದ ಅತಿ ಸಣ್ಣ, ಸಣ್ಣ, ಮಧ್ಯಮ ಉದ್ದಿಮೆ(ಎಂಎಸ್ಎಂಇ) ಕ್ಷೇತ್ರಕ್ಕೆ ಭಾರಿ ಹೊಡೆತ ಬಿದ್ದಿದೆ. ಈ ವಲಯದ ನೌಕರರ ಕನಿಷ್ಠ ಸಂಬಳ ನಿಗದಿ ಕುರಿತಂತೆ ಪ್ರಧಾನಿ ನರೇಂದ್ರ ಮೋದಿಗೆ…
ಲಾಕ್ಡೌನ್: ವೊಡಾಫೋನ್ ಪ್ರೀಪೇಯ್ಡ್ ಐಡಿಯಾ ರೀಚಾರ್ಜ್ ಹೇಗೆ?
ಲಾಕ್ಡೌನ್ ಅವಧಿಯಲ್ಲಿ ಕೂಡಾ ಕರ್ನಾಟಕದ ಗ್ರಾಹಕರು ಸಂಪರ್ಕ ಸಾಧಿಸುವುದನ್ನು ಖಾತರಿಪಡಿಸುವ ದೃಷ್ಟಿಯಿಂದ ವೊಡಾಫೋನ್ ಐಡಿಯಾ ತನ್ನ ಡಿಜಿಟಲ್ ಪ್ಲಾಟ್ಫಾರಂ ಮೂಲಕ ಗ್ರಾಹಕರು ಎಲ್ಲ ಸೇವೆಗಳನ್ನು ಪಡೆಯಲು ಮತ್ತು ರೀಚಾರ್ಜ್ ಮಾಡಲು ಅವಕಾಶ ಮಾಡಿಕೊಟ್ಟಿದೆ. ವೊಡಾಫೋನ್…
Fake:ಕೇಂದ್ರ ಸರ್ಕಾರಿ ನೌಕರರ ಪಿಂಚಣಿ ಹಣ ನುಂಗಿದ ಕೊರೊನಾ
ಕೊರೊನಾವೈರಸ್ ವಿರುದ್ಧ ಹೋರಾಟಕ್ಕೆ ಅಗತ್ಯವಾದ ಧನ ಸಹಾಯವನ್ನು ದೇಶದ ಎಲ್ಲೆಡೆಯಿಂದ ಪಡೆಯಲಾಗುತ್ತಿದೆ. ಸಂಸದರ ಸಂಬಳದಲ್ಲಿ ಶೇ 30ರಷ್ಟು ಕಡಿತಗೊಳಿಸಲಾಗಿದೆ. ಆದರೆ, ಸರ್ಕಾರದ ಈ ಆದೇಶದ ಬೆನ್ನಲ್ಲೇ ಕೇಂದ್ರ ಸರ್ಕಾರಿ ನೌಕರರ ಪಿಂಚಣಿ ಮೊತ್ತ ಕೂಡಾ…
ಕೊವಿಡ್19 ನೆಪದಲ್ಲಿ ಉದ್ಯೋಗಿಗಳನ್ನು ಕೆಲಸದಿಂದ ವಜಾಗೊಳಿಸುವಂತಿಲ್ಲ
ಕೊರೊನಾವೈರಸ್ ದೆಸೆಯಿಂದ ರಾಜ್ಯದಲ್ಲಿ ಲಾಕ್ ಡೌನ್ ಇನ್ನಷ್ಟು ಕಾಲ ಮುಂದುವರೆಯಲಿದೆ. ಈ ನಡುವೆ ಅನೇಕ ಕ್ಷೇತ್ರದ ಕಾರ್ಮಿಕರಿಗೆ ಅದರಲ್ಲೂ ಗುತ್ತಿಗೆ ಆಧಾರಿತ ನೌಕರರಿಗೆ ಉದ್ಯೋಗ ಭದ್ರತೆಯ ಚಿಂತೆ ಎದುರಾಗಿದೆ. ಈ ಬಗ್ಗೆ ಕೇಂದ್ರ ಕಾರ್ಮಿಕ…
#LifeAfterCorona: ಕೊರೊನಾ ನಂತರದ ಬದುಕು ಹೇಗಿರಲಿದೆ?
ಕೊರೊನಾವೈರಸ್ ಭೀತಿಯಿಂದ ಬದುಕು ಉಳಿಸಿಕೊಳ್ಳಲು ಜನ ಹೆಣಗುತ್ತಿದ್ದಾರೆ. ಜಾಗತಿಕ ಮಟ್ಟದಲ್ಲಿ ಸಾಮಾಜಿಕ, ಆರ್ಥಿಕ ವ್ಯವಸ್ಥೆ ಬುಡಮೇಲಾಗುತ್ತಿರುವುದು ಗೋಚರವಾಗುತ್ತಿದೆ. ಈಗಾಗಲೇ ಪರಿಣಿತರು, ಕೊರೊನಾ ನಂತರದ ಬದುಕು ಮೊದಲಿನ ಸ್ಥಿತಿಗೆ ಮರಳುವುದಿಲ್ಲ ಎಂದು ಹೇಳಿದ್ದಾರೆ. ಹಾಗಂತ ದೊಡ್ಡ…
ಲಾಕ್ಡೌನ್: ಪ್ರಧಾನಿ ಮೋದಿ ನೀಡಿದ ಕಟ್ಟುನಿಟ್ಟಿನ ಸಪ್ತಸೂತ್ರಗಳು
ದೇಶದ ಹಿತದೃಷ್ಟಿಯಿಂದ ಲಾಕ್ಡೌನ್ ಮುಂದುವರೆಸುವ ಅಗತ್ಯವಿದೆ. ಕೊರೊನಾ ಸೋಂಕು ಹರಡದಂತೆ ನಾವು ಆಯ್ಕೆ ಮಾಡಿಕೊಂಡಿರುವ ಮಾರ್ಗ ಸರಿಯಾಗಿದೆ. ಆರ್ಥಿಕ ಪರಿಸ್ಥಿತಿಯಿಂದ ದೇಶದ ಜನರ ಪ್ರಾಣ ಮುಖ್ಯ ಎಂದು ಪ್ರಧಾನಿ ಮೋದಿ ಅವರು ತಮ್ಮ ಭಾಷಣದಲ್ಲಿ…
ಕೊವಿಡ್19: ಕೆಲಸದಿಂದ ವಜಾಗೊಂಡ ಟೆಕ್ಕಿ ದೀಪಾ ಬರೆದ ಪತ್ರ
ದೇಶದ ಐಟಿ ರಾಜಧಾನಿ ಬೆಂಗಳೂರು ನಗರದಲ್ಲಿ ಕೊರೊನಾವೈರಸ್ ದೆಸೆಯಿಂದ ಉದ್ಯೋಗ ಕಡಿತ ಆರಂಭವಾಗಿದೆಯೇ? ಯಾವುದೇ ಕಾರಣವಿಲ್ಲದೆ, ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ ಎಂದು ಟೆಕ್ಕಿಗಳಿಗೆ ಪಿಂಕ್ ಸ್ಲಿಪ್ ನೀಡಲಾಗುತ್ತಿದೆಯೇ? ಈ ರೀತಿ ಸುದ್ದಿ ವರ್ಕ್ ಫ್ರಂ…
Fake news: ಸರ್ಕಾರಿ ನೌಕರರ ಪಿಂಚಣಿ ಮೊತ್ತ ಕಡಿತವಿಲ್ಲ!
ಕೊರೊನಾವೈರಸ್ ಹರಡದಂತೆ ಲಾಕ್ಡೌನ್ ವಿಧಿಸಿರುವುದರಿಂದ ಆರ್ಥಿಕ ಸಂಕಷ್ಟ ಎದುರಾಗಿದ್ದು, ಇದನ್ನು ಸರಿದೂಗಿಸಲು ಸರ್ಕಾರಿ ನೌಕರರ ಪಿಂಚಣಿ ಮೊತ್ತದಲ್ಲಿ ಇಂತಿಷ್ಟು ಮೊತ್ತ ಕಡಿತಗೊಳಿಸಲಾಗುತ್ತದೆ ಎಂಬ ಸುದ್ದಿ ಮತ್ತೊಮ್ಮೆ ಸಾಮಾಜಿಕ ಜಾಲ ತಾಣಗಳಲ್ಲಿ ಹಬ್ಬುತ್ತಿದೆ. ನಗದು ಸಂರಕ್ಷಣೆಗಾಗಿ…
ಹೀರೋ ಎಲೆಕ್ಟ್ರಿಕ್ನಿಂದ ಎಲೆಕ್ಟ್ರಿಕ್ ಸ್ಕೂಟರ್ಸ್ ಆನ್ಲೈನ್ ಬುಕ್ಕಿಂಗ್
ಭಾರತದಲ್ಲಿ ಅತಿ ದೊಡ್ಡ ಎಲೆಕ್ಟ್ರಿಕ್ ವಾಹನದ ಬ್ರಾಂಡ್ ಆಗಿರುವ ಹೀರೋ ಎಲೆಕ್ಟ್ರಿಕ್ ತನ್ನ ಎಲ್ಲಾ ಶ್ರೇಣಿಯ ವಾಹನಗಳ ಆನ್ಲೈನ್ ಮಾರಾಟ ಯೋಜನೆಯನ್ನು ಘೋಷಿಸಿದೆ. (ಫ್ಲ್ಯಾಶ್ ಲೆಡ್-ಆ್ಯಸಿಡ್ ಕಡಿಮೆ ವೇಗದ ಮಾದರಿ ಹೊರತುಪಡಿಸಿ). ಈ ಯೋಜನೆಯು…
ಇತ್ತೀಚಿನ ಲೇಖನಗಳು