Tag: ಕೊರೊನಾವೈರಸ್
ಕಿರಾಣಿ ಅಂಗಡಿಗಳನ್ನು ಆನ್ಲೈನ್‌ಗೆ ತರಲಿರುವ ಜಿಯೋ- ಫೇಸ್ಬುಕ್
ಜಿಯೋ ಪ್ಲಾಟ್‌ಫಾರ್ಮ್ಸ್‌ನಲ್ಲಿ ಫೇಸ್‌ಬುಕ್ ಸಂಸ್ಥೆ 43,574 ಕೋಟಿ ರೂ ಹೂಡಿಕೆ ಮಾಡುವ ಉದ್ದೇಶದ ಒಪ್ಪಂದಕ್ಕೆ ಸಹಿ ಹಾಕಿರುವುದಾಗಿ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ (“ರಿಲಯನ್ಸ್ ಇಂಡಸ್ಟ್ರೀಸ್”), ಜಿಯೋ ಪ್ಲಾಟ್‌ಫಾರ್ಮ್ಸ್ ಲಿಮಿಟೆಡ್ (“ಜಿಯೋ ಪ್ಲಾಟ್‌ಫಾರ್ಮ್ಸ್”) ಹಾಗೂ ಫೇಸ್‌ಬುಕ್,…
ಆದಾಯ ತೆರಿಗೆ ರಿಟರ್ನ್ಸ್ ಕುರಿತಂತೆ ಮಹತ್ವದ ಸೂಚನೆ ಪ್ರಕಟ
ಪ್ರಸಕ್ತ ಹಣಕಾಸು ವರ್ಷದ ಆದಾಯ ತೆರಿಗೆ ರಿಟರ್ನ್ಸ್ ಗೆ ಸಂಬಂಧಿಸಿದ ವಿವಿಧ ಹೂಡಿಕೆ ಡಿಕ್ಲೇರೇಷನ್ ಸಲ್ಲಿಕೆಯ ದಿನಾಂಕವನ್ನು ಕೇಂದ್ರ ಸರ್ಕಾರ ವಿಸ್ತರಿಸಿದೆ. ಲಾಕ್‌ಡೌನ್‌ನಿಂದಾಗಿ ಆರ್ಥಿಕ ಸಂಕಷ್ಟದಲ್ಲಿರುವ ತೆರಿಗೆದಾರರಿಗೆ ನಿರಾಳವಾಗುವ ಸುದ್ದಿ ಸಿಕ್ಕಿದೆ. ಸರ್ಕಾರದಿಂದ ಸಿಗುವ…
#LifeAfterCorona: Science is God ಎಂದ ಮಠ ಗುರುಪ್ರಸಾದ್
ಲಾಕ್ಡೌನ್ ಪರಿಸ್ಥಿತಿಯಲ್ಲಿರುವ ನಮ್ಮ ಜನ ಸಮುದಾಯಕ್ಕೆ ನಿಯಮ ಪಾಲನೆ ಸಂಕಲ್ಪ ನಿಷ್ಠ ಬೇಕಿದೆ. ಮುಂದೇನು ಎಂಬುದರ ಬಗ್ಗೆ ಮುನ್ನೋಟಗಳು ಬೇಕಿವೆ. ದೂರದೃಷ್ಟಿಯಿಂದ ಕೂಡಿರುವ ಸಲಹೆ, ಸೂಚನೆಗಳು ಜನರಲ್ಲಿ ಆತ್ಮವಿಶ್ವಾಸ ತುಂಬಬಹುದು, ಅತ್ಯಂತ ಕೆಟ್ಟ ಸನ್ನಿವೇಶವನ್ನು…
Fake: ಹೆಲಿಕಾಪ್ಟರ್‌ನಿಂದ ಮೋದಿ ಸರ್ಕಾರ ಹಣ ಉದುರಿಸಲ್ಲ!
ಕೊರೊನಾವೈರಸ್‌ನಿಂದ ದೇಶದ ಆರ್ಥಿಕ ಪರಿಸ್ಥಿತಿ ಕುಸಿದಿರುವ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಅಗತ್ಯ ಆರ್ಥಿಕ ಪ್ಯಾಕೇಜ್ ಗಳನ್ನು ಘೋಷಿಸಿದೆ. ಆದರೆ, ಈ ನಡುವೆ ಕೇಂದ್ರ ಸರ್ಕಾರದಿಂದ ಹೆಲಿಕಾಪ್ಟರ್ ಮೂಲಕ ನಗದು ಹಣವನ್ನು ಕೆಳಗೆ ಉದುರಿಸಲಾಗುತ್ತದೆ ಎಂಬ…
#LifeAfterCorona: ‘ನಾಜೂಕಾಗಿ ದಿನ ದೂಡುವ ಕಾಲ’- ಸತೀಶ್ ಚಪ್ಪರಿಕೆ
ಕೊರೊನಾವೈರಸ್ ಭೀತಿಯಿಂದ ಬದುಕು ಉಳಿಸಿಕೊಳ್ಳಲು ಜನ ಹೆಣಗುತ್ತಿದ್ದಾರೆ. ಜಾಗತಿಕ ಮಟ್ಟದಲ್ಲಿ ಸಾಮಾಜಿಕ, ಆರ್ಥಿಕ ವ್ಯವಸ್ಥೆ ಬುಡಮೇಲಾಗುತ್ತಿರುವುದು ಗೋಚರವಾಗುತ್ತಿದೆ. ಈಗಾಗಲೇ ಪರಿಣಿತರು, ಕೊರೊನಾ ನಂತರದ ಬದುಕು ಮೊದಲಿನ ಸ್ಥಿತಿಗೆ ಮರಳುವುದಿಲ್ಲ ಎಂದು ಹೇಳಿದ್ದಾರೆ. ಹಾಗಂತ ದೊಡ್ಡ…
ಲಾಕ್ಡೌನ್ 2: ರಾಜ್ಯಗಳಿಗೆ ಗೃಹ ಸಚಿವಾಲಯದಿಂದ ಮಾರ್ಗಸೂಚಿ
ಕೊರೊನಾ ಸೋಂಕು ಹರಡದಂತೆ ದೇಶದ ಹಿತದೃಷ್ಟಿಯಿಂದ ಲಾಕ್ಡೌನ್ ಮುಂದುವರೆಸುವ ಅಗತ್ಯವಿದೆ. ಆರ್ಥಿಕ ಪರಿಸ್ಥಿತಿಯಿಂದ ದೇಶದ ಜನರ ಪ್ರಾಣ ಮುಖ್ಯ ಎಂದು ಪ್ರಧಾನಿ ಮೋದಿ ಅವರು ಎರಡನೇ ಅವಧಿಗೆ ಲಾಕ್ಡೌನ್ ವಿಸ್ತರಣೆ ಘೋಷಣೆ ಮಾಡಿದ್ದಾರೆ. ಈ…
ಆರೋಗ್ಯ ಸೇತು App ಡೌನ್ಲೋಡ್ ಮಾಡಿಕೊಳ್ಳೋದು ಹೇಗೆ?
ಕೊರೊನಾವೈರಸ್ ವಿರುದ್ಧ ನಿರ್ಣಾಯಕ ಹೋರಾಟದಲ್ಲಿ ಸಾರ್ವಜನಿಕರ ಸಹಕಾರವನ್ನು ಮತ್ತೊಮ್ಮೆ ಕೇಂದ್ರ ಸರ್ಕಾರವು ಬಯಸಿವೆ. ಪ್ರಧಾನಿ ನರೇಂದ್ರ ಮೋದಿ ಅವರು ಎರಡನೇ ಅವಧಿಗೆ ಲಾಕ್ಡೌನ್ ವಿಸ್ತರಣೆ ಮಾಡಿ ಮಾತನಾಡುತ್ತಾ, ಆರೋಗ್ಯ ಸೇತು ಅಪ್ಲಿಕೇಷನ್ ಡೌನ್ಲೋಡ್ ಮಾಡಿಕೊಂಡು…
ಲಾಕ್ಡೌನ್ ಸಂದರ್ಭದಲ್ಲಿ ಸಿಬ್ಬಂದಿಗೆ ಪೂರ್ತಿ ಸಂಬಳ ನೀಡಿ: FKCCI
ಕೊರನಾವೈರಸ್ ಸೋಂಕು ಹರಡದಂತೆ ಲಾಕ್ ಡೌನ್ ಮಾಡಿರುವುದರಿಂದ ಅತಿ ಸಣ್ಣ, ಸಣ್ಣ, ಮಧ್ಯಮ ಉದ್ದಿಮೆ(ಎಂಎಸ್ಎಂಇ) ಕ್ಷೇತ್ರಕ್ಕೆ ಭಾರಿ ಹೊಡೆತ ಬಿದ್ದಿದೆ. ಈ ವಲಯದ ನೌಕರರ ಕನಿಷ್ಠ ಸಂಬಳ ನಿಗದಿ ಕುರಿತಂತೆ ಪ್ರಧಾನಿ ನರೇಂದ್ರ ಮೋದಿಗೆ…
ಲಾಕ್‍ಡೌನ್: ವೊಡಾಫೋನ್ ಪ್ರೀಪೇಯ್ಡ್ ಐಡಿಯಾ ರೀಚಾರ್ಜ್ ಹೇಗೆ?
ಲಾಕ್‍ಡೌನ್ ಅವಧಿಯಲ್ಲಿ ಕೂಡಾ ಕರ್ನಾಟಕದ ಗ್ರಾಹಕರು ಸಂಪರ್ಕ ಸಾಧಿಸುವುದನ್ನು ಖಾತರಿಪಡಿಸುವ ದೃಷ್ಟಿಯಿಂದ ವೊಡಾಫೋನ್ ಐಡಿಯಾ ತನ್ನ ಡಿಜಿಟಲ್ ಪ್ಲಾಟ್‍ಫಾರಂ ಮೂಲಕ ಗ್ರಾಹಕರು ಎಲ್ಲ ಸೇವೆಗಳನ್ನು ಪಡೆಯಲು ಮತ್ತು ರೀಚಾರ್ಜ್ ಮಾಡಲು ಅವಕಾಶ ಮಾಡಿಕೊಟ್ಟಿದೆ. ವೊಡಾಫೋನ್…
Fake:ಕೇಂದ್ರ ಸರ್ಕಾರಿ ನೌಕರರ ಪಿಂಚಣಿ ಹಣ ನುಂಗಿದ ಕೊರೊನಾ
ಕೊರೊನಾವೈರಸ್ ವಿರುದ್ಧ ಹೋರಾಟಕ್ಕೆ ಅಗತ್ಯವಾದ ಧನ ಸಹಾಯವನ್ನು ದೇಶದ ಎಲ್ಲೆಡೆಯಿಂದ ಪಡೆಯಲಾಗುತ್ತಿದೆ. ಸಂಸದರ ಸಂಬಳದಲ್ಲಿ ಶೇ 30ರಷ್ಟು ಕಡಿತಗೊಳಿಸಲಾಗಿದೆ. ಆದರೆ, ಸರ್ಕಾರದ ಈ ಆದೇಶದ ಬೆನ್ನಲ್ಲೇ ಕೇಂದ್ರ ಸರ್ಕಾರಿ ನೌಕರರ ಪಿಂಚಣಿ ಮೊತ್ತ ಕೂಡಾ…
ಇತ್ತೀಚಿನ ಲೇಖನಗಳು