Tag: coronavirus
ಕೊವಿಡ್19 ನೆಪದಲ್ಲಿ ಉದ್ಯೋಗಿಗಳನ್ನು ಕೆಲಸದಿಂದ ವಜಾಗೊಳಿಸುವಂತಿಲ್ಲ
ಕೊರೊನಾವೈರಸ್ ದೆಸೆಯಿಂದ ರಾಜ್ಯದಲ್ಲಿ ಲಾಕ್ ಡೌನ್ ಇನ್ನಷ್ಟು ಕಾಲ ಮುಂದುವರೆಯಲಿದೆ. ಈ ನಡುವೆ ಅನೇಕ ಕ್ಷೇತ್ರದ ಕಾರ್ಮಿಕರಿಗೆ ಅದರಲ್ಲೂ ಗುತ್ತಿಗೆ ಆಧಾರಿತ ನೌಕರರಿಗೆ ಉದ್ಯೋಗ ಭದ್ರತೆಯ ಚಿಂತೆ ಎದುರಾಗಿದೆ. ಈ ಬಗ್ಗೆ ಕೇಂದ್ರ ಕಾರ್ಮಿಕ…
#LifeAfterCorona: ಕೊರೊನಾ ನಂತರದ ಬದುಕು ಹೇಗಿರಲಿದೆ?
ಕೊರೊನಾವೈರಸ್ ಭೀತಿಯಿಂದ ಬದುಕು ಉಳಿಸಿಕೊಳ್ಳಲು ಜನ ಹೆಣಗುತ್ತಿದ್ದಾರೆ. ಜಾಗತಿಕ ಮಟ್ಟದಲ್ಲಿ ಸಾಮಾಜಿಕ, ಆರ್ಥಿಕ ವ್ಯವಸ್ಥೆ ಬುಡಮೇಲಾಗುತ್ತಿರುವುದು ಗೋಚರವಾಗುತ್ತಿದೆ. ಈಗಾಗಲೇ ಪರಿಣಿತರು, ಕೊರೊನಾ ನಂತರದ ಬದುಕು ಮೊದಲಿನ ಸ್ಥಿತಿಗೆ ಮರಳುವುದಿಲ್ಲ ಎಂದು ಹೇಳಿದ್ದಾರೆ. ಹಾಗಂತ ದೊಡ್ಡ…
ಲಾಕ್ಡೌನ್: ಪ್ರಧಾನಿ ಮೋದಿ ನೀಡಿದ ಕಟ್ಟುನಿಟ್ಟಿನ ಸಪ್ತಸೂತ್ರಗಳು
ದೇಶದ ಹಿತದೃಷ್ಟಿಯಿಂದ ಲಾಕ್ಡೌನ್ ಮುಂದುವರೆಸುವ ಅಗತ್ಯವಿದೆ. ಕೊರೊನಾ ಸೋಂಕು ಹರಡದಂತೆ ನಾವು ಆಯ್ಕೆ ಮಾಡಿಕೊಂಡಿರುವ ಮಾರ್ಗ ಸರಿಯಾಗಿದೆ. ಆರ್ಥಿಕ ಪರಿಸ್ಥಿತಿಯಿಂದ ದೇಶದ ಜನರ ಪ್ರಾಣ ಮುಖ್ಯ ಎಂದು ಪ್ರಧಾನಿ ಮೋದಿ ಅವರು ತಮ್ಮ ಭಾಷಣದಲ್ಲಿ…
ಕೊವಿಡ್19: ಕೆಲಸದಿಂದ ವಜಾಗೊಂಡ ಟೆಕ್ಕಿ ದೀಪಾ ಬರೆದ ಪತ್ರ
ದೇಶದ ಐಟಿ ರಾಜಧಾನಿ ಬೆಂಗಳೂರು ನಗರದಲ್ಲಿ ಕೊರೊನಾವೈರಸ್ ದೆಸೆಯಿಂದ ಉದ್ಯೋಗ ಕಡಿತ ಆರಂಭವಾಗಿದೆಯೇ? ಯಾವುದೇ ಕಾರಣವಿಲ್ಲದೆ, ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ ಎಂದು ಟೆಕ್ಕಿಗಳಿಗೆ ಪಿಂಕ್ ಸ್ಲಿಪ್ ನೀಡಲಾಗುತ್ತಿದೆಯೇ? ಈ ರೀತಿ ಸುದ್ದಿ ವರ್ಕ್ ಫ್ರಂ…
Fake news: ಸರ್ಕಾರಿ ನೌಕರರ ಪಿಂಚಣಿ ಮೊತ್ತ ಕಡಿತವಿಲ್ಲ!
ಕೊರೊನಾವೈರಸ್ ಹರಡದಂತೆ ಲಾಕ್ಡೌನ್ ವಿಧಿಸಿರುವುದರಿಂದ ಆರ್ಥಿಕ ಸಂಕಷ್ಟ ಎದುರಾಗಿದ್ದು, ಇದನ್ನು ಸರಿದೂಗಿಸಲು ಸರ್ಕಾರಿ ನೌಕರರ ಪಿಂಚಣಿ ಮೊತ್ತದಲ್ಲಿ ಇಂತಿಷ್ಟು ಮೊತ್ತ ಕಡಿತಗೊಳಿಸಲಾಗುತ್ತದೆ ಎಂಬ ಸುದ್ದಿ ಮತ್ತೊಮ್ಮೆ ಸಾಮಾಜಿಕ ಜಾಲ ತಾಣಗಳಲ್ಲಿ ಹಬ್ಬುತ್ತಿದೆ. ನಗದು ಸಂರಕ್ಷಣೆಗಾಗಿ…
ಆದಾಯ ತೆರಿಗೆ ರಿಟರ್ನ್ಸ್ ಕುರಿತಂತೆ ಮಹತ್ವದ ಸೂಚನೆ ಪ್ರಕಟ
ಪ್ರಸಕ್ತ ಹಣಕಾಸು ವರ್ಷದ ಆದಾಯ ತೆರಿಗೆ ರಿಟರ್ನ್ಸ್ ಗೆ ಸಂಬಂಧಿಸಿದ ವಿವಿಧ ಹೂಡಿಕೆ ಡಿಕ್ಲೇರೇಷನ್ ಸಲ್ಲಿಕೆಯ ದಿನಾಂಕವನ್ನು ಕೇಂದ್ರ ಸರ್ಕಾರ ವಿಸ್ತರಿಸಿದೆ. ಲಾಕ್‌ಡೌನ್‌ನಿಂದಾಗಿ ಆರ್ಥಿಕ ಸಂಕಷ್ಟದಲ್ಲಿರುವ ತೆರಿಗೆದಾರರಿಗೆ ನಿರಾಳವಾಗುವ ಸುದ್ದಿ ಸಿಕ್ಕಿದೆ. ಸರ್ಕಾರದಿಂದ ಸಿಗುವ…
Fact Check: ವಾಟ್ಸಾಪ್ ಟಿಕ್ ಮಾರ್ಕ್ ಕುರಿತಂತೆ ಹೀಗೊಂದು ಸುಳ್ಸುದ್ದಿ
ವಾಟ್ಸಾಪ್ ಸೇರಿದಂತೆ ಸಾಮಾಜಿಕ ಜಾಲ ತಾಣ, ಚಾಟಿಂಗ್ ಆಪ್ ಮೂಲಕ ಹಬ್ಬುತ್ತಿರುವ ಸುಳ್ಸುದ್ದಿ ವಿರುದ್ಧ ಸರ್ಕಾರ ಅಗತ್ಯ ಕ್ರಮಗಳನ್ನು ಜರುಗಿಸುತ್ತಿದೆ. ವಾಟ್ಸಾಪ್ ಕೂಡಾ ಫಾರ್ವರ್ಡ್ ಸಂದೇಶಗಳನ್ನೆಲ್ಲ ಬೇಕಾಬಿಟ್ಟಿ ಹಂಚಿಕೆ ಮಾಡುವುದಕ್ಕೆ ಕಡಿವಾಣ ಹಾಕುತ್ತಿದೆ. ಆದರೆ,…
EPFO allows Change DoB on using Aadhaar- ಆಧಾರ್ ಬಳಸಿ ಜನ್ಮ ದಿನಾಂಕ ತಿದ್ದುಪಡಿ ಮಾಡಲು EPFO ಒಪ್ಪಿಗೆ
ಭವಿಷ್ಯ ನಿಧಿ ಚಂದಾದಾರರ ಖಾತೆಯಲ್ಲಿ ನಮೂದಿಸಿರುವ ಜನ್ಮ ದಿನಾಂಕದಲ್ಲಿ ಏನಾದರೂ ತಪ್ಪಿದ್ದು ಬದಲಾವಣೆ ಮಾಡಬೇಕಿದ್ದರೆ ತುಂಬಾ ಕಷ್ಟವಾಗುತ್ತಿತ್ತು. ಈಗ ಇದನ್ನು ಸರಿಪಡಿಸಲು ಆಧಾರ್ ಕಾರ್ಡ್ ಬಳಸಲು ಅನುಮತಿ ಸಿಕ್ಕಿದೆ. ಆಧಾರ್ ಕಾರ್ಡನ್ನು ಪುರಾವೆಯಾಗಿ ಸಲ್ಲಿಸಿ…
Corona Production suspended-‘ಕೊರೊನಾ’ ಉತ್ಪಾದನೆ ಬಂದ್
ಕೊರೊನಾ ಕರಿನೆರಳು ”ಕೊರೊನಾ” ಮೇಲೆ ಬಿದ್ದಿದೆ. ಸರ್ಕಾರದ ಅದೇಶಕ್ಕೆ ಮಣಿದು ಜನಪ್ರಿಯ ಬಿಯರ್ ಕೊರೊನಾ ಉತ್ಪಾದನೆಯನ್ನು ಗ್ರುಪೊ ಮೊಡೆಲೋ ಸಂಸ್ಥೆ ಬಂದ್ ಮಾಡಿದೆ. ಕೊರೊನಾ ಉತ್ಪಾದನೆ, ಮಾರ್ಕೆಟಿಂಗ್ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಮೆಕ್ಸಿಕೋ ಸರ್ಕಾರ ನೀಡಿರುವ…
ಒಬ್ಬ ವ್ಯಕ್ತಿಗೆ ಕೊರೊನಾ ಎರಡು ಬಾರಿ ದಾಳಿ ಮಾಡಲು ಸಾಧ್ಯವೇ?
ಒಬ್ಬ ವ್ಯಕ್ತಿ ಮೇಲೆ ಕೊರೊನಾವೈರಸ್ ಎರಡು ಬಾರಿ ದಾಳಿ ನಡೆಸುವ ಸಾಧ್ಯತೆಯಿದೆಯೇ? ಹಾಗಾದರೇ ಅಂಥ ವ್ಯಕ್ತಿಯ ರೋಗ ನಿರೋಧಕ ಶಕ್ತಿಯ ಮೇಲೆ ಏನು ಪರಿಣಾಮ ಬೀರಲಿದೆ ಎಂಬುದು ಇನ್ನೂ ಪ್ರಶ್ನೆಯಾಗೇ ಉಳಿದಿದೆ. ಸಾರ್ವಜನಿಕರು ತಮ್ಮ…
ಇತ್ತೀಚಿನ ಲೇಖನಗಳು